ಅಮೆರಿಕದ ಡ್ರೋನ್ ದಾಳಿಯಲ್ಲಿ ಐಸಿಸ್ ಮುಖ್ಯಸ್ಥ ಮುಹಾಜಿರ್ ಹತ್ಯೆ
ಸಿರಿಯಾ : ಪೂರ್ವ ಸಿರಿಯಾದಲ್ಲಿ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಐಸಿಸ್ ಮುಖ್ಯಸ್ಥ ಉಸಾಮಾ ಅಲ್-ಮುಹಾಜಿರ್ ನನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಜುಲೈ 7 ರಂದು ಡ್ರೋನ್ ದಾಳಿ ನಡೆಸಿರುವುದಾಗಿ ಯುಎಸ್ ಸೆಂಟ್ರಲ್ ಕಮಾಂಡ್ ತಿಳಿಸಿದೆ. ದಾಳಿಯಲ್ಲಿ ಎಂಕ್ಯೂ -9 ಡ್ರೋನ್ಗಳನ್ನು ಬಳಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಜಂತರ್ ಮಂತರ್ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟ ಬೆಂಬಲಿಸಿ ಸೋನಮ್ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ 17 ನೇ ದಿನ.! ಪೂರ್ವ ಸಿರಿಯಾದಲ್ಲಿ ಐಸಿಸ್ ನಾಯಕ ಉಸಾಮಾ ಅಲ್-ಮುಹಾಜಿರ್ ಹತ್ಯೆಗೆ … Continue reading ಅಮೆರಿಕದ ಡ್ರೋನ್ ದಾಳಿಯಲ್ಲಿ ಐಸಿಸ್ ಮುಖ್ಯಸ್ಥ ಮುಹಾಜಿರ್ ಹತ್ಯೆ
Copy and paste this URL into your WordPress site to embed
Copy and paste this code into your site to embed