ದಾವಣಗೆರೆ: ಹರಿಹರದ ಹರಿಹರೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿನ ಶ್ರೀ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಖಾಲಿ ಇರುವ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈವಾಗಮ ಪ್ರಸಿದ್ದ ಪರೀಕ್ಷೆಯಲ್ಲಿ ಹಾಗೂ ಪ್ರವರ ಪರೀಕ್ಷೆಯಲ್ಲಿ ತೇರ್ಗಡೆಯಾಗಿ 18 ರಿಂದ 40 ವರ್ಷ ವಯೋಮಿತಿಯುಳ್ಳವರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ತಾಲ್ಲೂಕು ಕಚೇರಿಯಿಂದ ಪಡೆದು ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08192-272959 ದೂರವಾಣಿಗೆ ಸಂಪರ್ಕಿಸಲು ತಹಶೀಲ್ದಾರ್ ತಿಳಿಸಿದ್ದಾರೆ.

































