ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಸೂರ್ಯೋದಯಕ್ಕೆ ಮುಂಚೆ ಆಕಾಶದಲ್ಲಿ ಸುವರ್ಣ ರಥದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ಮನುಷ್ಯರಿಗೆ ಸಂಪತ್ತನ್ನು ದಯಪಾಲಿಸುತ್ತಾರೆ ಮತ್ತು ಅನಾರೋಗ್ಯವನ್ನು ದೂರ ಮಾಡುತ್ತಾರೆ, ಇವರ ಕೆಲಸವೇನೆಂದರೆ ಯಾವಾಗಲೂ ತಥಾಸ್ತು ಅಸ್ತು ಎಂದು ಹೇಳುವುದು, ಹೆಚ್ಚಾಗಿ ಹೋಮ ಹವನಗಳು ನಡೆಯುವಂತಹ ಸ್ಥಳಗಳಲ್ಲಿ ಇವರು ಇರುತ್ತಾರೆ ಅಶ್ವಿನಿ ಕುಮಾರರು ಮುಸ್ಸಂಜೆ ವೇಳೆಯಲ್ಲಿ ಭೂಲೋಕ ಸಂಚಾರವನ್ನು ಮಾಡುತ್ತಾರೆ.
ಅಶ್ವಿನಿ ಕುಮಾರರು ಯಾರು ಮತ್ತು ಇವರು ಸಂಚರಿಸುವ ಸಮಯದಲ್ಲಿ ಸಂಕಲ್ಪವನ್ನು ಮಾಡಿಕೊಂಡು ಈ ಒಂದು ಮಂತ್ರವನ್ನು ಜಪಿಸಿದರೆ ಅಶ್ವಿನಿ ದೇವತೆಗಳ ಕೃಪೆ ಸಿಗುತ್ತದೆ, ಅಂದರೆ ನೀವು ಅಂದುಕೊಂಡ ಕೆಲಸಗಳು ಆಗುತ್ತದೆ. ಅಶ್ವಿನಿ ದೇವತೆಗಳು ಸೂರ್ಯ ಭಗವಾನ್ ಮತ್ತು ಸಂಧ್ಯಾ ದೇವಿಗೆ ಜನಿಸಿದ ಅವಳಿ ಮಕ್ಕಳೇ ಅಶ್ವಿನಿ ಕುಮಾರರು, ಸಾಮಾನ್ಯ ಮಾನವನ ಶರೀರ ಮತ್ತು ಕುದುರೆಯ ಮುಖವನ್ನು ಹೊಂದಿರುವವರೇ ಅಶ್ವಿನಿ ಕುಮಾರರು ಹಾಗಾದರೆ ಅಶ್ವಿನಿ ಕುಮಾರರಿಗೆ ಕುದುರೆಮುಖ ಹೇಗೆ ಬಂತು ಎಂಬುದನ್ನು ಮೊದಲು ತಿಳಿದುಕೊಳ್ಳೋಣ
ಸೂರ್ಯ ದೇವನ ಪತ್ನಿಯಾದ ಸಂಧ್ಯಾ ದೇವಿಯು ಸೂರ್ಯ ಭಗವಾನರ ತಾಪವನ್ನು ತಾಳಲಾರದೆ ಕಷ್ಟಕ್ಕೆ ಸಿಲುಕಿಕೊಳ್ಳುತ್ತಾರೆ, ಇನ್ನು ಸೂರ್ಯ ಭಗವಂತನು ತನ್ನ ತಾಪವನ್ನು ಕಡಿಮೆ ಮಾಡಿಕೊಳ್ಳಲು ಬಯಸಿದರೆ ಜಗತ್ತಿನಲ್ಲಿರುವ ಎಲ್ಲ ಜೀವ ರಾಶಿಗಳಿಗೆ ಅಪಾರ ಕಷ್ಟಗಳು ಉಂಟಾಗುತ್ತವೆ ಎಂದು ಯೋಚಿಸಿದ ಸಂಧ್ಯಾದೇವಿ ಯು ಹಿಮಾಲಯ ಪರ್ವತ ದತ್ತ ಸ್ವಲ್ಪ ವಿಶ್ರಾಂತಿ ವಿರಾಮಕ್ಕಾಗಿ ಹೋಗುತ್ತಾರೆ,
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಅಲ್ಲಿ ಯಾರಿಗೂ ಗುರುತು ಸಿಗದ ಹಾಗೆ ಕುದುರೆಯ ಅವತಾರವನ್ನು ತಾಳಿ ಹಿಮಾಲಯದ ತಪ್ಪಲಿನಲ್ಲಿ ವಿಹರಿಸುತ್ತಿರುವಾಗ ಸೂರ್ಯ ದೇವನು ಕುದುರೆಯ ರೂಪದಲ್ಲಿ ಇರುವ ಸಂಧ್ಯಾ ದೇವಿಯನ್ನು ಗುರುತಿಸಿ ತಾವು ಸಹ ಕುದುರೆಯ ರೂಪವನ್ನು ದರಿಸುತ್ತಾರೆ ಹಾಗೆಯೇ ಅಶ್ವಗಳ ಅವತಾರದಲ್ಲಿ ಆದ ಅವರಿಬ್ಬರ ಮಿಲನದ ಸಂಕೇತವಾಗಿ ಜನಿಸಿದವರೇ ಅಶ್ವಿನಿ ಕುಮಾರರು.
ನೀವು ಅಂದುಕೊಂಡ ಕೆಲಸಗಳು ಆಗಬೇಕು ಮತ್ತು ಸಂಸಾರಿಕ ಜೀವನವು ಚೆನ್ನಾಗಿರಬೇಕು ಎಂದರೆ ಪ್ರತಿಯೊಬ್ಬರು ಕೂಡ ಈ ಒಂದು ಸಮಯದಲ್ಲಿ ಅಶ್ವಿನಿ ದೇವತೆಗಳು ಸಂಚಾರ ಮಾಡುವ ಸಮಯದಲ್ಲಿ ಈ ಒಂದು ಮಂತ್ರವನ್ನು ಹೇಳಿ ಸಂಕಲ್ಪವನ್ನು ಮಾಡಿಕೊಂಡರೆ ಸಾಕು ಅಶ್ವಿನಿ ದೇವತೆಗಳ ಅನುಗ್ರಹದಿಂದ ಅಂದುಕೊಂಡ ಕೆಲಸಗಳು ನೆರವೇರುತ್ತದೆ, ಇನ್ನು ಜೀವನದಲ್ಲಿ ವಿಪರೀತ ಕಷ್ಟಗಳನ್ನು ಅನುಭವಿಸುತ್ತಿದ್ದರೆ
ತೊಂದರೆಗಳಿಂದ ಮುಕ್ತಿಯನ್ನು ಹೊಂದಬೇಕು ಜೊತೆಗೆ ಆರೋಗ್ಯ ವೃದ್ಧಿಯಾಗಬೇಕು ಎಲ್ಲಾ ಶುಭ ಫಲಗಳು ಪ್ರಾಪ್ತಿಯಾಗಬೇಕು ಎಂದರೆ ಮುಸ್ಸಂಜೆ ಅಂದರೆ ಸೂರ್ಯಮುಳುಗುವುದಗಿಂತ ಮುಂಚಿತವಾದ 24 ನಿಮಿಷ ಗಳನ್ನು ಬಂಗಾರದ ಸಮಯ ಎಂದು ಹೇಳಲಾಗುತ್ತದೆ, ಈ ಒಂದು ಸಮಯದಲ್ಲಿ ಅಶ್ವಿನಿ ದೇವತೆಗಳು ಸಂಚಾರವನ್ನು ಮಾಡುತ್ತಿರುತ್ತಾರೆ,
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಈ ಒಂದು ಸಮಯವನ್ನು ಪಂಚಾಂಗದಲ್ಲಿ ನೋಡಿಕೊಳ್ಳಬೇಕು ಈ ಒಂದು ಸಮಯದಲ್ಲಿ ದೇವರಿಗೆ ತುಪ್ಪದ ದೀಪವನ್ನು ಹಚ್ಚಿ ಸಂಕಲ್ಪವನ್ನು ಮಾಡಿಕೊಂಡು ಅಶ್ವಿನಿ ದೇವತೆಗಳಿಗೆ ಸಂಬಂಧಪಟ್ಟ ಈ ಒಂದು ಮಂತ್ರವನ್ನು ಪಠಿಸಿದರೆ ನಿಮಗೆ ಇರುವಂತಹ ಕಷ್ಟಗಳು ದೂರವಾಗುತ್ತದೆ ಒಂದು ಶಕ್ತಿಶಾಲಿಯಾದ ಮಂತ್ರ ಹೀಗಿದೆ, “ಓಂ ಶ್ರೀ ಅಶ್ವಿನೈ ನಮಹ”. ಅಶ್ವಿನಿ ದೇವತೆಗಳ ಈ ಒಂದು ಮಂತ್ರವನ್ನು ಪ್ರತಿದಿನ ಒಂದು ಬಾರಿ ಅಥವಾ ಮೂರುಬಾರಿ ಅಥವಾ 21 ಬಾರಿ ಅಥವಾ 108 ಬಾರಿ ಪಠಿಸಿದರೆ ನಿಮಗೆ ಇರುವಂತಹ ಕಷ್ಟಗಳೆಲ್ಲ ದೂರವಾಗುತ್ತದೆ ಇನ್ನು ಉದ್ಯೋಗರಂಗದಲ್ಲಿ ಒಳ್ಳೆಯದಾಗಬೇಕು ಎಂದು ಸಂಕಲ್ಪವನ್ನು ಮಾಡಿಕೊಂಡಿದ್ದಲ್ಲಿ ಯಶಸ್ಸು ಪ್ರಾಪ್ತಿಯಾಗುತ್ತದೆ,
ನೀವು ಅಂದುಕೊಂಡ ಅಂತಹ ಕೋರಿಕೆಗಳು ಈಡೇರಲಿ ಎಂದು ಈ ಒಂದು ಮಂತ್ರವನ್ನು ಪಠಿಸುತ್ತಾ ಅಶ್ವಿನಿ ದೇವರನ್ನು ನಮಸ್ಕರಿಸಿದರೆ ಅಶ್ವಿನಿ ದೇವತೆಗಳ ಅನುಗ್ರಹದಿಂದ ನಿಮ್ಮ ಕೋರಿಕೆಗಳು ಈಡೇರುತ್ತವೆ, ಅದ್ಭುತವಾದ ಫಲಗಳು ಪ್ರಾಪ್ತಿಯಾಗುತ್ತದೆ ಮತ್ತು ಜೀವನದಲ್ಲಿ ಏಳಿಗೆಯಾಗುತ್ತದೆ,
ಆದ್ದರಿಂದ ಪ್ರತಿ ಮುಸ್ಸಂಜೆಯ ಸಮಯದಲ್ಲಿ ಅಶ್ವಿನಿ ದೇವತೆಗಳು ಸಂಚರಿಸುತ್ತಿರುವಾಗ ತಪ್ಪದೇ ನೀವು ಈ ಒಂದು ಕೆಲಸವನ್ನು ಮಾಡಿ ಈ ಒಂದು ಮಂತ್ರವನ್ನು ಹೇಳಿದರೆ ನಿಮ್ಮ ಎಲ್ಲಾ ಇಷ್ಟಾರ್ಥಗಳು ಸಹ ನೆರವೇರುತ್ತವೆ.
ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882