ಅ. 28, 29ರಂದು ವಿವಿಧ ಹುದ್ದೆಗಳ ಆಯ್ಕೆಗೆ ಸ್ಪರ್ಧಾತ್ಮಕ ಪರೀಕ್ಷೆ

 

ದಾವಣಗೆರೆ;:ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅಕ್ಟೋಬರ್ 28 ಮತ್ತು 29ರಂದು ವಿವಿಧ ನಿಗಮ ಮಂಡಳಿಗಳಲ್ಲಿನ ಹುದ್ದೆಗಳ ಭರ್ತಿಗಾಗಿ  ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದೆ.

ಅಕ್ಟೋಬರ್ 28ರಂದು ಜಿಲ್ಲೆಯಾದ್ಯಂತ 26 ಪರೀಕ್ಷಾ ಕೇಂದ್ರಗಳಲ್ಲಿ 12042 ಅಭ್ಯರ್ಥಿಗಳು ಮತ್ತು ಅಕ್ಟೋಬರ್ 29ರಂದು 37 ಪರೀಕ್ಷಾ ಕೇಂದ್ರಗಳಲ್ಲಿ 16248 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement