ಆಗಸ್ಟ್ 16 ರಿಂದ ‘ಗೃಹಲಕ್ಷ್ಮಿ’ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಆ.16 ರಿಂದ ಮನೆ ಒಡತಿಯರ ಖಾತೆಗೆ 2 ಸಾವಿರ ಹಣ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಗೃಹಲಕ್ಷ್ಮಿ ಯೋಜನೆಯಡಿ ಮನೆ ಒಡತಿಯರ ಖಾತೆಗೆ 2 ಸಾವಿರ ಹಣ ಹಾಕುವ ಮಹತ್ವದ ಯೋಜನೆ ಆ 16 ರಂದು ಚಾಲನೆ ಸಿಗಲಿದೆ, ಆ.16 ರಿಂದ ಮನೆ ಒಡತಿಯರ ಖಾತೆಗೆ 2 ಸಾವಿರ ಹಣ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. … Continue reading ಆಗಸ್ಟ್ 16 ರಿಂದ ‘ಗೃಹಲಕ್ಷ್ಮಿ’ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed