ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜಿಸಿದ ಆರೋಪಿಯ ಬಂಧನ

ಭೂಪಾಲ್: ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುವ ಮೂಲಕ ವಿಕೃತಿ ಮೆರೆದಿದ್ದ, ಬಿಜೆಪಿ ಶಾಸಕ ಕೇದಾರ್‌ ಶುಕ್ಲಾ ಆಪ್ತ ಆರೋಪಿ ಪ್ರವೇಶ್‌ ಶುಕ್ಲಾನನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ಮಧ್ಯಪ್ರದೇಶ ರಾಜ್ಯದಲ್ಲಿ ನಡೆದಿರುವ ಘಟನೆ ನಾಗರಿಕ ಸಮಾಜವೇ ತಲೆತಗ್ಗಿಸುವಂತಾಗಿತ್ತು. ಸಿಗರೇಟ್‌ ಸೇದುತ್ತ, ಆದಿವಾಸಿ ವ್ಯಕ್ತಿ ಮೇಲೆ ಪ್ರವೇಶ್‌ ಶುಕ್ಲಾ ಮೂತ್ರ ವಿಸರ್ಜನೆ ಮಾಡಿದ ವಿಡಿಯೊ ವೈರಲ್‌ ಆದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಎರಡು ರೈಲಿನ ನಡುವೆ ಭೀಕರ ಅಪಘಾತ: 6 ಸಾವು, ಹಲವರಿಗೆ ಗಾಯ … Continue reading ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜಿಸಿದ ಆರೋಪಿಯ ಬಂಧನ