ಆನ್‍ಲೈನ್ ಗೇಮ್‍ನಿಂದ ಲಕ್ಷಾಂತರ ರೂ. ಕಳೆದುಕೊಂಡ ಶಿರಸಿ ಯುವಕ ಆತ್ಮಹತ್ಯೆಗೆ ಶರಣು

ಕಾರವಾರ: ಉತ್ತರಕನ್ನಡದ ಜಿಲ್ಲೆಯ ಶಿರಸಿ ತಾಲೂಕಿನ ಕುಳವೆಯಲ್ಲಿ ಆನ್ ಲೈನ್ ಗೇಮ್ ಚಟದಿಂದಾಗಿ ಲಕ್ಷಾಂತರ ರೂ. ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿಜೇತ್ ಶಾಂತಾರಾಮ ಹೆಗಡೆ (37) ಆತ್ಮಹತ್ಯೆಗೆ ಶರಣಾದ ಯುವಕ. ಕೆಲಸಕ್ಕೆಂದು ಕರೆದುಕೊಂಡು ಹೋಗಿ ಗುಂಡು ಹೊಡೆದು ಕೊಲೆ..!! ಇಬ್ಬರು ಅರೆಸ್ಟ್ ಯುವಕ ಶುಕ್ರವಾರ ಮನೆಯಿಂದ ಬೆಂಗಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟಿದ್ದ ಯುವಕ ಮತ್ತೆ ಮನೆಗೆ ವಾಪಸ್ಸಾಗಿಲ್ಲ. ಆ ಬಳಿಕ ಡೆತ್‍ನೋಟ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ. … Continue reading ಆನ್‍ಲೈನ್ ಗೇಮ್‍ನಿಂದ ಲಕ್ಷಾಂತರ ರೂ. ಕಳೆದುಕೊಂಡ ಶಿರಸಿ ಯುವಕ ಆತ್ಮಹತ್ಯೆಗೆ ಶರಣು