ಆರ್‌ಎಸ್‌ಎಸ್‌ ವಿರುದ್ಧ ಸಚಿವ ಪ್ರಿಯಾಂಕ್‌ ಕಿಡಿ

ಬೆಂಗಳೂರು: ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಆರ್‌ಎಸ್‌ಎಸ್‌ ತತ್ತ್ವದಿಂದ ಯಾರು ಉದ್ಧಾರ ಆಗಿದ್ದಾರೆಂದು ತೋರಿಸಿ ಎಂದು ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿ, ಆರ್‌ಎಸ್‌ಎಸ್‌ ತತ್ತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ.

ಆರ್ಥಿಕ ಸಮಾನತೆಯೂ ಇಲ್ಲ; ದೇಶ ಭಕ್ತಿಯೂ ಇಲ್ಲ. ನಾನೇನೂ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಲು ಭಯಪಡುವುದಿಲ್ಲ ಎಂದು ಹೇಳಿದ್ದಾರೆ.

Advertisement

ಸರ್ಕಾರದ ಶೈಕ್ಷಣಿಕ ಕೇಂದ್ರಗಳಲ್ಲಿ ಕೇಸರಿಕರಣ ನಡೆಯಬಾರದು ಎಂದಿರುವ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ ಅಷ್ಟೊಂದು ಆಸಕ್ತಿ ಇದ್ದರೆ ಖಾಸಗಿ ಶಿಕ್ಷಣ ಸಂಸ್ಥೆ ನಡೆಸಲಿ ಎಂದು ವಾಗ್ದಾಳಿ ನಡೆಸಿದ್ದಾರೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement