ಇಂದಿನಿಂದ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಜಾರಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಈಗಾಗಲೇ ಶಕ್ತಿ ಯೋಜನೆ ಜಾರಿಯಾಗಿ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಅಂತೆಯೇ ಇಂದಿನಿಂದ (ಜು.1) ಅನ್ನಭಾಗ್ಯ ಮತ್ತು ಗೃಹಜ್ಯೋತಿ ಯೋಜನೆಗೆ ಚಾಲನೆ ದೊರೆಯಲಿದೆ. ಇನ್ನು ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರದಾರರ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿತ್ತು. ಆದರೆ ಈಗ ಅಗತ್ಯ ಪ್ರಮಾಣದ ಅಕ್ಕಿ ಸಿಕ್ಕಿಲ್ಲ. … Continue reading ಇಂದಿನಿಂದ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಜಾರಿ