ಇಂದಿನಿಂದ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಜಾರಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಈಗಾಗಲೇ ಶಕ್ತಿ ಯೋಜನೆ ಜಾರಿಯಾಗಿ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಅಂತೆಯೇ ಇಂದಿನಿಂದ (ಜು.1) ಅನ್ನಭಾಗ್ಯ ಮತ್ತು ಗೃಹಜ್ಯೋತಿ ಯೋಜನೆಗೆ ಚಾಲನೆ ದೊರೆಯಲಿದೆ. ತಹಶಿಲ್ದಾರ್ ಕಿರುಕುಳ: ಶಿರಸ್ತೇದಾರ್ ಕಚೇರಿ ಆವರಣದಲ್ಲಿಯೇ ಆತ್ಮಹತ್ಯೆಗೆ ಯತ್ನ .! ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರದಾರರ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿತ್ತು. ಆದರೆ ಈಗ ಅಗತ್ಯ ಪ್ರಮಾಣದ ಅಕ್ಕಿ ಸಿಕ್ಕಿಲ್ಲ. ಹೀಗಾಗಿ 5 … Continue reading ಇಂದಿನಿಂದ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಜಾರಿ