ಬೆಂಗಳೂರು: ಈ ವರ್ಷದ ಮಳೆ ಪ್ರಾರಂಭದ ದಿನಗಳನ್ನು ನೀಡಲಾಗಿದೆ. ಯಾವದಿನಾಂಕದಿಂದ ಯಾವ ಮಳೆ ಪ್ರಾರಂಭ ಹಾಗೂ ಯಾವ ದಿನ ಕೊನೆಗೊಳ್ಳುತ್ತದೆ. ಮತ್ತೆ ಯಾವ ಮಳೆ ಪ್ರಾರಂಭವಾಗುತ್ತದೆ ಎಂಬ ಮಾಹಿತಿ ಇಲ್ಲಿದೆ.
ಅಶ್ವಿನಿ ಮಳೆ: ದಿನಾಂಕ-13-4-2024 ಸಾಮಾನ್ಯ ಮಳೆ
ಭರಣಿ ಮಳೆ: ದಿನಾಂಕ-27-4-2024 ಸಾಮಾನ್ಯ ಮಳೆ
ಕೃತಿಕಾ ಮಳೆ: ದಿನಾಂಕ-11-5-2024 ಉತ್ತಮ ಮಳೆ
ರೋಹಿಣಿ ಮಳೆ: ದಿನಾಂಕ-24-5-2024 ಸಾಮಾನ್ಯ ಮಳೆ
ಮೃಗಶಿರ ಮಳೆ: ದಿನಾಂಕ 07-06-2024 ಸಾಮಾನ್ಯ ಮಳೆ
ಆರಿದ್ರಾ ಮಳೆ: ದಿನಾಂಕ 21-06-2024 ಸಾಮಾನ್ಯ ಮಳೆ
ಪುನರ್ವಸು ಮಳೆ: ದಿನಾಂಕ 05-7-2024 ಸಾಮಾನ್ಯ ಮಳೆ
ಪುಷ್ಯ ಮಳೆ: ದಿನಾಂಕ-19-7-2024 ಉತ್ತಮ ಮಳೆ
ಆಶ್ಲೇಷ ಮಳೆ: ದಿನಾಂಕ-02-08-2024 ಸಾಮಾನ್ಯ ಮಳೆ
ಮಘ ಮಳೆ: ದಿನಾಂಕ 16-08-2024 ಉತ್ತಮ ಮಳೆ
ಹುಬ್ಬಮಳೆ: ದಿನಾಂಕ-30-8-2024 ಸಾಮಾನ್ಯ ಮಳೆ 54.7K
ಉತ್ತರ ಮಳೆ: ದಿನಾಂಕ-13-09-2024 ಸಾಮಾನ್ಯ ಮಳೆ
ಹಸ್ತ ಮಳೆ: ದಿನಾಂಕ-26-09-2024 ಉತ್ತಮ ಮಳೆ
ದಿನಾಂಕ-10-10-2024 ಉತ್ತಮ ಮಳೆ 129
ಸ್ವಾತಿ ಮಳೆ: ದಿನಾಂಕ-23-10-2024 ಸಾಮಾನ್ಯ ಮಳೆ
ವೈಶಾಖ ಮಳೆ: ದಿನಾಂಕ-6-11-2024 ಸಾಮಾನ್ಯ