ಇಂದಿನಿಂದ ಎರಡು ದಿನ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ!

 

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ವಿವಿಧೆಡೆ ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ನಗರ (ಗ್ರಾಮೀಣ), ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Advertisement

ಬಾಗಲಕೋಟೆ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ ಹಾಗೂ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement