ಇಂದಿನಿಂದ ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಗಳು ಬಂದ್!

ಬೆಂಗಳೂರು: ಸರ್ಕಾರದ ಧೋರಣೆ ಖಂಡಿಸಿ ಇಂದಿನಿಂದ ನ್ಯಾಯಬೆಲೆ ಅಂಗಡಿಗಳನ್ನು ಮುಚ್ಚಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯದಡಿ 10 ಕೆ.ಜಿ ಅಕ್ಕಿ ವಿತರಿಸಲು ಅಕ್ಕಿ ಸಿಗದಿರುವ ಕಾರಣ, ಸರ್ಕಾರ ಜನರಿಗೆ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಗೆ ಹಣವನ್ನ ಖಾತೆಗೆ ಹಾಕುವುದಾಗಿ ಘೋಷಣೆ ಮಾಡಿದ್ದು, ಇದರಿಂದ ನ್ಯಾಯಬೆಲೆ ವರ್ತಕರು ಅಸಮಾಧಾನಗೊಂಡು ಬಂದ್‌ಗೆ ಮುಂದಾಗಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಇನ್ನೂ  3-4 ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಜು. 21ರವರೆಗೆ ವಿಧಾನಮಂಡಲ ಅಧಿವೇಶ … Continue reading ಇಂದಿನಿಂದ ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಗಳು ಬಂದ್!