ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ

ಬೆಂಗಳೂರು: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಇಂದು ಸೋಮವಾರ (ಜುಲೈ 3) ಆರಂಭವಾಗಲಿದೆ. 10 ದಿನಗಳ ಕಲಾಪ ಆಡಳಿತ ಪಕ್ಷ ಕಾಂಗ್ರೆಸ್‌ ಮತ್ತು ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್‌ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಲಿದೆ. ಮಂಗಳೂರು: ‘ಸುಳ್ಳು ಸುದ್ದಿ ಅಥವಾ ತಪ್ಪು ಮಾಹಿತಿ ಹರಡಿದರೆ ಕಠಿಣ ಕ್ರಮ’- ದಿನೇಶ್ ಗುಂಡೂರಾವ್ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಐದು ‘ಗ್ಯಾರಂಟಿ’ಗಳ ಅನುಷ್ಠಾನದಲ್ಲಿ ಗೊಂದಲ, ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು (ಮತಾಂತರ ನಿಷೇಧ) ಕಾಯ್ದೆ ರದ್ದತಿಗೆ ಮಸೂದೆ ಮಂಡನೆ … Continue reading ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ