ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ

ಬೆಂಗಳೂರು: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಇಂದು ಸೋಮವಾರ (ಜುಲೈ 3) ಆರಂಭವಾಗಲಿದೆ. 10 ದಿನಗಳ ಕಲಾಪ ಆಡಳಿತ ಪಕ್ಷ ಕಾಂಗ್ರೆಸ್‌ ಮತ್ತು ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್‌ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಲಿದೆ. ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 04-07-2026 ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಐದು ‘ಗ್ಯಾರಂಟಿ’ಗಳ ಅನುಷ್ಠಾನದಲ್ಲಿ ಗೊಂದಲ, ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು (ಮತಾಂತರ ನಿಷೇಧ) ಕಾಯ್ದೆ ರದ್ದತಿಗೆ ಮಸೂದೆ ಮಂಡನೆ ಮತ್ತಿತರ ವಿಚಾರಗಳು ಉಭಯ ಸದನಗಳಲ್ಲಿ ಪ್ರತಿಧ್ವನಿಸಲಿವೆ. ಮಧ್ಯಾಹ್ನ … Continue reading ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ