ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಸರ್ವಜ್ಞನ ಸನುಮತವೆಂಬ ಮಾತು ಸಾಮಾನ್ಯವೆ ಅವ್ವಾ?
ತಾ ಮೆಚ್ಚ, ಕಲಿಯಾಗಿಪ್ಪವರ ಮೆಚ್ಚ,
ಸುಖಿಯಾಗಿಪ್ಪವರನೊಬ್ಬರನಾರುವ ಕಾಣೆನವ್ವಾ!
ತಾ ಸತ್ತು ಹೆರರ ಕೊಂದವಸ್ಥೆಯ ಚಂದವ
ಚಂದ್ರಮತಿಯಲ್ಲಿ ಕಂಡೆನು.
ಇಂದು ಕಂಡೆನು ಮಹಾಲಿಂಗ ಮಸಣಯ್ಯಗಳಲ್ಲಿಮಹಾಲಿಂಗ ಗಜೇಶ್ವರದೇವರು ಮಾಡಿದ.
-ಗಜೇಶ ಮಸಣಯ್ಯ





























