‘ಇಂದು ಅಥವಾ ನಾಳೆ ವಿರೋಧ ಪಕ್ಷದ ನಾಯಕರ ಆಯ್ಕೆ’ – ಯಡಿಯೂರಪ್ಪ

ಬೆಂಗಳೂರು: ಇಂದು ಅಥವಾ ನಾಳೆ ವಿಪಕ್ಷ ನಾಯಕರ ಆಯ್ಕೆ ಆಗಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುವುದರೊಂದಿಗೆ ಇಂದು 16ನೇ ವಿಧಾನಸಭೆ ಮೊದಲ ಜಂಟಿ ಬಜೆಟ್‌ ಅಧಿವೇಶಕ್ಕೆ ಪ್ರಾರಂಭವಾಗಿದೆ. ಆದರೆ ಈ ಬಾರಿ ಪ್ರತಿಪಕ್ಷವಾಗಿರುವ ಬಿಜೆಪಿಯಲ್ಲಿ ಇನ್ನು ಕೂಡ ಸಭಾ ನಾಯಕನನ್ನೇ ಆಯ್ಕೆ ಮಾಡದ ಕಾರಣ ವಿಪಕ್ಷ ನಾಯಕನಿಲ್ಲದೆ ಇಂದಿನಿಂದ ಅಧಿವೇಶನ ಪ್ರಾರಂಭವಾಗಿದೆ. ತಂದೆ-ತಾಯಿ, ಹಿರಿಯರ ಆರೈಕೆ ಮಾಡದಿದ್ರೆ ಆಸ್ತಿ ವಿಲ್ ರದ್ದು ಮಾಡುವ ಅವಕಾಶ ಇದೆ..! ರಾಜ್ಯದಲ್ಲಿ … Continue reading ‘ಇಂದು ಅಥವಾ ನಾಳೆ ವಿರೋಧ ಪಕ್ಷದ ನಾಯಕರ ಆಯ್ಕೆ’ – ಯಡಿಯೂರಪ್ಪ