ಇಂದು ಈ ವಾರ್ಡ್ ಗಳಲ್ಲಿ ವಿದ್ಯುತ್ ವ್ಯತ್ಯಯ

 

ದಾವಣಗೆರೆ;  ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅ.17 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-10 ಸಿ.ಜಿ.ಹೆಚ್ ಫೀಡರ್ ವ್ಯಾಪ್ತಿಯ ಪೋಲಿಸ್ ಕೊಟ್ರಸ್,ಎಂ.ಸಿ.ಸಿ.ಎ ಬ್ಲಾಕ್, ವಿನೋಬ ನಗರ, 1ನೇ ಮೇನ್ 2ನೇ ಮೇನ್ ಮುದ್ದಹಳ್ಳಿ ತೋಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳು

Advertisement

ಎಫ್-09 ಪಿ.ಜೆ ಫೀಡರ್ ವ್ಯಾಪ್ತಿಯ ಪಿ.ಜೆ. ಎಕ್ಸ್‍ಟೇಷನ್, ಎ.ವಿ.ಕೆ ಕಾಲೇಜ್‍ರಸ್ತೆ, ಪಿ.ಬಿ ರಸ್ತೆ, ಅರುಣಚಿತ್ರ ಮಂದಿರ ಸರ್ಕಲ್, ರಾಮ & ಕೋ-ಸರ್ಕಲ್ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳು

ಎಫ್-17 ಮಹಾನಗರ ಪಾಲಿಕೆ ವ್ಯಾಪ್ತಿಯ ಬೆವಿಕಂ ಆಫೀಸ್, ಪಿ.ಬಿರಸ್ತೆ, ಹಳೆ ಬಸ್ ನಿಲ್ದಾಣ, ಅರುಣ ಸರ್ಕಲ್,ಕಾರ್ಪೊರೇಷನ್ ಆಫೀಸ್, ಎಕ್ಸ್‍ಟೇಷನ್ ಪೋಲಿಸ್ ಸ್ಟೇಷನ್, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

ಎಫ್18-ದುರ್ಗಾಂಬಿಕಾ ಫೀಡರ್ ವ್ಯಾಪ್ತಿಯ ಎಮ್.ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ, ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement