ಇಂದು ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖರಿಂದ  ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ:

 

ಮೈಸೂರು: ಇಂದು ಸಂಭ್ರಮದ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.

ಅ.15ರಂದು ಬೆಳಿಗ್ಗೆ 10.15ರಿಂದ 10.36ರೊಳಗೆ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ಅಗ್ರ ಪೂಜೆಯೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement