ಇಂದು ಮತ್ತು ನಾಳೆ ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಎರಡು ರೈಲು ರದ್ದು.!

 

ಬೆಂಗಳೂರು: ನೈಋತ್ಯ ರೈಲ್ವೆಯು ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಪ್ರಯಾಣಿಸುವ ಎರಡು ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ.

ನವೆಂಬರ್​ 20 ಮತ್ತು 21 ರಂದು ಪ್ರಯಾಣಿಸಬೇಕಿದ್ದ ರೈಲು ಸಂಖ್ಯೆ 07340 ಮತ್ತು 07339 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಕೆಎಸ್‌ಆರ್ ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ಕಳಪೆ ಆಕ್ಯುಪೆನ್ಸಿ ಕಾರಣ ನೀಡಿ ರದ್ದುಗೊಂಡಿವೆ.

Advertisement

ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಪ್ರಯಾಣಿಸುವ ರೈಲುಗಳು ಕಳಪೆ ಆಕ್ಯುಪೆನ್‌ಸಿಯ ಕಾರಣ ಮುಂದಿನ ಸುತ್ತೋಲೆ ಹೊರಡಿಸುವವರೆಗು ರದ್ದಾಗೊಳಿಸಲಾಗುತ್ತದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement