ಇಂದು ರಾಜ್ಯಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ವಿವಿಯ ೨ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 04-07-2026 ಸೋಮವಾರ ದೆಹಲಿಯಿಂದ ಐಎಎಫ್​​ಎಂಐ-17 ವಿಶೇಷ ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಷ್ಟ್ರಪತಿಗಳು, ಮಧ್ಯಾಹ್ನ ೩.೪೦ಕ್ಕೆ ಹೆಲಿಕಾಪ್ಟರ್‌ ಮೂಲಕ ಮುದ್ದೇನಹಳ್ಳಿ ಗ್ರಾಮದ ಸತ್ಯಸಾಯಿ ಗ್ರಾಮಕ್ಕೆ ಆಗಮಿಸಲಿದ್ದಾರೆ. ರೂಹಿನಾಜ್ ಖಾನಂಗೆ ಪಿಎಚ್.ಡಿ. ಪದವಿ ಮಾಟ ಮಂತ್ರ ವಾಮಾಚಾರ ಮನೆಗೆ ಮನುಷ್ಯನ ಮೇಲೆ ಆಗಿದಿಯೋ ಇಲ್ಲವೋ ಎಂದು … Continue reading ಇಂದು ರಾಜ್ಯಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ