ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಗೆ ಹೃದಯಾಘಾತ – ಏರ್ ಲಿಫ್ಟ್
ಬೆಂಗಳೂರು: ಖ್ಯಾತ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್(83) ಅವರಿಗೆ ಹೃದಯಾಘಾತ ಸಂಭವಿಸಿದೆ. ಶ್ರೀಲಂಕಾಕ್ಕೆ ತೆರಳಿದ್ದ ಅವರು ಅಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತವಾಗಿತ್ತು. ಆದರೆ ಇದೀಗ ಅವರ ಆರೋಗ್ಯ ಸ್ಥಿತಿ ಸುಧಾರಣೆಗೊಂಡಿದೆ. ಗೃಹಲಕ್ಷ್ಮಿಯರಿಗೆ ಶುಭ ಸುದ್ದಿ: ಮಾಸಿಕ ಹಣ ಹೆಚ್ಚಳ ಸಾಧ್ಯತೆ..! ಶ್ರೀಲಂಕಾದಲ್ಲಿರುವ ಅವರನ್ನು ಏರ್‌ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ. ಅಲ್ಲಿ ಖ್ಯಾತ ಹೃದಯತಜ್ಞ ಡಾ. ದೇವಿಶೆಟ್ಟಿ ಅವರು ಕಸ್ತೂರಿ ರಂಗನ್ ಅವರ … Continue reading ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಗೆ ಹೃದಯಾಘಾತ – ಏರ್ ಲಿಫ್ಟ್
Copy and paste this URL into your WordPress site to embed
Copy and paste this code into your site to embed