ದಾವಣಗೆರೆ; ನಗರದ 220 ಕೆ.ವಿ , 66/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದ ಮಾರ್ಗಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಡಿ.19 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗÀಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ
220ಕೆ.ವಿ ಎಸ್.ಆರ್.ಎಸ್ ಫೀಡರ್ ವ್ಯಾಪ್ತಿಯ ನಗರದ ರಂಗನಾಥ ಬಡಾವಣೆ, ವಿದ್ಯಾನಗರ, ತರಳಬಾಳು ಬಡಾವಣೆ, ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ಸರಸ್ವತಿ ನಗರ, ಶಿವಕುಮಾರಸ್ವಾಮಿ ಬಡಾವಣೆ, ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸ ನಗರ, ಜಯನಗರ, ಭೂಮಿಕ ನಗರ, ಕೆ.ಎಸ್.ಎಸ್ ಕಾಲೇಜ್ ಸುತ್ತ ಮುತ್ತ, ಲೋಕಿಕೆರೆ ರಸ್ತೆ ಇಂಡಸ್ಟ್ರಿಯಲ್ ಏರಿಯಾ, ಎಸ್.ಎಸ್. ಆಸ್ಪತ್ರೆ ಸುತ್ತ ಮುತ್ತ, ಜಿಲ್ಲಾ ಪಂಚಾಯತ್ ಆಫೀಸ್, ಸಕ್ರ್ಯೂಟ್ ಹೌಸ್, ವಿವೇಕಾನಂದ ಬಡಾವಣೆ,À ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ, ಜಯನಗರ ಎ & ಬಿ, ಬ್ಲಾಕ್, ಸಾಯಿ ಬಾಬ ದೇವಸ್ಥಾನದ, ಲಕ್ಷ್ಮೀ ಬಡಾವಣೆ, ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಭೂಸೇನಾ ನಿಗಮ, ಸುಬ್ರಹ್ಮಣ್ಯನಗರ, ಎಸ್.ಎ.ರವೀಂದ್ರನಾಥ ಬಡಾವಣೆ, ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ , ಕರ್ನಾಟಕ ಬೀಜ ನಿಗಮ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ, ಶಾಮನೂರು, ಜೆ.ಹೆಚ್. ಪಟೇಲ್ ನಗರ, ಹೊಸ ಕುಂದವಾಡ, ಹಳೇ ಕುಂದವಾಡ, ಕೆ.ಎಚ್.ಬಿ. ಕಾಲೋನಿ, ಸಿ.ಎಂ.ಸಿ. ವಾಟರ್ ವರ್ಕ, ಪಾಮೇನಹಳ್ಳಿ, ಶಿರಮಗೊಂಡನಹಳ್ಳಿ, ಆರನೇ ಮೈಲಿ ಕಲ್ಲು, ಏಳನೇ ಮೈಲಿ ಕಲ್ಲು, ನಾಗನೂರು, ಬಿಸಲೇರಿ, ಬೆಳವನೂರು, ತುರ್ಚಗಟ್ಟ, ಜರಿಕಟ್ಟೆ, ಮುದಹದಡಿ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು
66/11ಕೆ.ವಿ ಫೀಡರ್ ವ್ಯಾಪ್ತಿಯ ಮಾಮಾಸ್‍ಜಾಯಿಂಟ್‍ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಫ್-05 ಮೌನೇಶ್ವರ:ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ, ರಿಂಗ್‍ರಸ್ತೆ, ಜಯನಗರ, ದುಗಾರ್ಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್‍ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗೂ ಇ.ಎಸ್.ಐ .ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಎಫ್-06 ಡಿಸಿಎಮ್ :ಶಕ್ತಿನಗರ, ಬನಶಂಕರಿದೇವಸ್ಥಾನದ ಸುತ್ತಮುತ್ತ, ರಾಜೇಂದ್ರ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಫ್-07 ಜಿ&ಎಸ್ : ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಫ್-08 ಕೆಟಿಜೆ: ಶ್ರೀ ಮುರಘರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ ,ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗೂ ಸುತ್ತಮುತ್ತ ಪ್ರದೇಶಗಳು, ಎಫ್-09 ಪಿಜೆ ಪೆÇಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ರೆಹಮಾನ್‍ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ ನಗರ, ದೇವರಾಜ್ ಕ್ವಾರ್ಟಸ್(ಬೇತೂರ್‍ರಸ್ತೆ) ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು. ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡರಸ್ತೆಯಿಂದ 7ನೇ ಅಡ್ಡ ರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ ,ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು, ಎಂ.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಬಸವೇಶ್ವರ, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡಕೆರೆ ಹಾಗು ಸುತ್ತಮುತ್ತ ಪ್ರದೇಶಗಳು. ಮಹಾನಗರ ಪಾಲಿಕೆ, ಎ.ವಿ.ಕೆ ಕಾಲೇಜ್ ರಸ್ತೆ, ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ ಕಾಲೇಜ್ ಮತ್ತು ಬಡಾವಣೆ ಪೆÇಲೀಸ್ ಠಾಣೆ, ಹದಡಿ ರೋಡ್ ಹಾಗೂ ಸುತ್ತ ಮುತ್ತ ಪ್ರದೇಶಗಳು ಜಯನಗರ ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ದುಗಾರ್ಂಬಿಕ ದೇವಸ್ಥಾÀ ಸುತ್ತಮುತ್ತ, 60 ಅಡಿ ರಸ್ತೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಪಿ ಬಿ ರೋಡ್, ರಿಲಿಯನ್ಸ್ ಮಾರ್ಕೆಟ್, ಸುಲ್ತಾನ್‍ಡೈಮೈಂಡ್ಸ್, ಕೆಎಸ್‍ಆರ್‍ಟಿಸಿ ಬಸ್ಸ್ ನಿಲ್ದಾಣ ಹಾಗೂಸುತ್ತ ಮುತ್ತಲಿನ ಪ್ರದೇಶಗಳು. ಸ್ವಿಮಿಂಗ್ ಪೂಲ್: ಡೆಂಟಲ್ ಕಾಲೇಜ್ ರಸ್ತೆ, ಮ್ಯಾಕ್ಸ್, ಕೆಎಸ್‍ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‍ಸಿ, ಎಆg ಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ ನಿಜಲಿಂಗಪ್ಪ : ನಿಜಲಿಂಗಪ್ಪ ಬಡಾವಣೇ, ರಿಂಗ್‍ರೋಡ್, ಕುಂದವಾಡ ರಸ್ತೆ, ಯಲ್ಲಮ್ಮ ನಗರ, ವಿನೋಬನಗರ 4ನೇ ಮೇನ್, 3ನೇ ಮೇನ್ ಹಾಗೂ ಸುತ್ತ ಮುತ್ತಲ ಪ್ರದೇಶಗಳು. ಎಫ್-19 ಇಎಸ್‍ಐ: ಇ.ಎಸ್.ಐ ಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು”. ಎಫ್04-ಬಿ.ಟಿ ಫೀಡರ್: ರೆಹಮಾನ್ ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್‍ಮಾರ್ಕ್ ನಗರ, ದೇವರಾಜ್ ಕ್ವಾರ್ಟಸ್ (ಬೇತೂರ್‍ರಸ್ತೆ) ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು. ಎಫ್11-ಎಲ್.ಎಫ್ ಫೀಡರ್: ಮಂಡಿಪೇಟೆ, ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರ ,ಕೆಆರ್‍ರಸ್ತೆ, ಗಡಿಯಾರ ಕಂಬ, ಬಿಟಿ ಗಲ್ಲಿ, ಬೇಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆಆಸ್ಪತ್ರೆ, ಪೋಸ್ಟ್ ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪ ಭಾಗ, ವಸಂv ಟಾಕೀಸ್ ಸ್ವಲ್ಪಭಾಗ ಹಾಗೂ ಇತರೆ ಪ್ರದೇಶಗಳು ಎಫ್18-ದುಗಾರ್ಂಬಿಕಾ ಫೀಡರ್:ಎಮ್‍ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿ ನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡ್ಬ್ಲೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್‍ರಸ್ತೆ, ಹಾಗೂ ಇತರೆ ಪ್ರದೇಶಗಳು
ಯರಗುಂಟೆ ಫೀಡರ್ ವ್ಯಾಪ್ತಿಯ ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು
ಆನಗೋಡು ಫೀಡರ್ ವ್ಯಾಪ್ತಿಯ ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ
ಅತ್ತಿಗೆರೆ ಫೀಡರ್ ವ್ಯಾಪ್ತಿಯ ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು
66/11ಕೆ.ವಿ ಕುಕ್ಕವಾಡ ಫೀಡರ್ ವ್ಯಾಪ್ತಿಯ ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೊನ್ನಮರಡಿ. ಹೂವಿನಮಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು
66/11ಕೆ.ವಿ ಶ್ಯಾಗಲೆ ಫೀಡರ್ ವ್ಯಾಪ್ತಿಯ ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.