ಈ ವ್ಯಕ್ತಿ 15 ಮದುವೆ ಆಗಿದ್ದು ಕೇಳಿದ್ರೆ ನೀವೆ ಶಾಕ್ ಆಗ್ತೀರ.!

  ಮೈಸೂರು: ಮ್ಯಾಟ್ರಿಮೊನಿಯಲ್ ವೆಬ್ ಸೈಟ್ಗಳ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಂಡು ಮದುವೆಯಾಗಿ ನಂತರ ಅವರ ಹಣ, ಒಡವೆ ಯೊಂದಿಗೆ ಪರಾರಿ ಯಾಗುತ್ತಿದ್ದ, ಬೆಂಗಳೂರಿನ ಕಾಳಿದಾಸ ನಗರದ ನಿವಾಸಿ ಕೆ.ಬಿ.ಮಹೇಶ್ (35) ಎಂಬಾತನನ್ನು ಇಲ್ಲಿನ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. 1,790ಕಿ.ಮೀ. ದೂರಕ್ಕೆ ಹಾರಿ ಮಾಲಕನನ್ನು ಅರಸಿ ಬಂದ ಪಾರಿವಾಳ- ಅತೀ ಸಣ್ಣ ವಯಸ್ಸಿಗೆ ದಾಖಲೆ ವಿವಾಹ ಸಂಬಂಧಿ ಜಾಲತಾಣ ಗಳಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿಕೊಳ್ಳು ತ್ತಿದ್ದ ಆರೋಪಿಯು, ಮದುವೆಯಾಗದ ವಯಸ್ಸಾದ ಮಹಿಳೆಯರು, ವಿಧವೆಯರನ್ನು ಹುಡುಕುತ್ತಿದ್ದ. ಅವರಿಗೆ ತಾನು … Continue reading ಈ ವ್ಯಕ್ತಿ 15 ಮದುವೆ ಆಗಿದ್ದು ಕೇಳಿದ್ರೆ ನೀವೆ ಶಾಕ್ ಆಗ್ತೀರ.!