ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಅಭ್ಯರ್ಥಿಗಳಿಗೆ ಸಿಸ್ಕೊ ಸರ್ಟಿಫೈಡ್ ನೆಟ್‌ವರ್ಕ್ ಅಸೋಸಿಯೇಟ್, ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಹಿಂಗ್, ಮಿಗ್ ವೆಲ್ಹಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್, ಟ್ಯಾಲಿ ಇತ್ಯಾದಿ ಪ್ರೈಮ್ ಕೋಸ್‌ರ್ಗಳಲ್ಲಿ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಸರಕಾರಿ ಮಹಿಳಾ ಐ.ಟಿ.ಐ.ಯ ಎರಡನೇ ಮಹಡಿಯಲ್ಲಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಕಚೇರಿಯಿಂದ ಅರ್ಜಿ ಪಡೆದು ಹೆಸರು ನೊಂದಾಯಿಸಬಹುದು.