ಉಳ್ಳಾಲದಲ್ಲಿ ಆಯತಪ್ಪಿ ಹೊಳೆಗೆ ಬಿದ್ದು ವ್ಯಕ್ತಿ ಸಾವು

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದ್ದು ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ಮನೆ ಸಂಪರ್ಕದ ಮೋರಿ‌ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯ ತಪ್ಪಿ ಬಿದ್ದು ಹೊಳೆಗೆ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ‌(52)ಮೃತ ವ್ಯಕ್ತಿಯಾಗಿದ್ದಾರೆ. ‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ ಸುರೇಶ್ ಗಟ್ಟಿ ಅವರು ವೃತ್ತಿಯಲ್ಲಿ ಪೈಂಟರ್ ಆಗಿದ್ದು … Continue reading ಉಳ್ಳಾಲದಲ್ಲಿ ಆಯತಪ್ಪಿ ಹೊಳೆಗೆ ಬಿದ್ದು ವ್ಯಕ್ತಿ ಸಾವು