ಉಳ್ಳಾಲ: ಆಂಬ್ಯುಲೆನ್ಸ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು..!

ಉಳ್ಳಾಲ: ಆಂಬ್ಯುಲೆನ್ಸ್ ವಾಹನ ಢಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ಉಳ್ಳಾಲ ತಲಪಾಡಿ ಮರೋಳಿ ಬಾರ್ ಎದುರುಗಡೆ ಭಾನುವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಕಾಸರಗೋಡು ಮಂಗಲ್ಪಾಡಿ ಹೇರೂರು ನಿವಾಸಿ ಫ್ರಾನ್ಸಿಸ್ ಡಿಸೋಜ (62) ಮೃತರು. ಮನೆಯಿಂದ ತಲಪಾಡಿಗೆ ಬಂದಿದ್ದ ಫ್ರಾನ್ಸಿಸ್, ಮರೋಳಿ ಬಾರ್ ಎದುರುಗಡೆಯಿಂದ ವಾಪಸ್ಸು ಮನೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿಯನ್ನು ದಾಟುವ ಸಂದರ್ಭ ಕೇರಳದಿಂದ ಮಂಗಳೂರು ಕಡೆಗೆ ಅಮಿತ ವೇಗದಲ್ಲಿ ಬರುತ್ತಿದ್ದ ಖಾಲಿ ಆಂಬ್ಯುಲೆನ್ಸ್ ಫ್ರಾನ್ಸಿಸ್ ಅವರಿಗೆ ಢಿಕ್ಕಿ ಹೊಡೆದಿದೆ. ಸತತ 216 ಗಂಟೆಗಳ ಭರತನಾಟ್ಯ ಪ್ರದರ್ಶನ: … Continue reading ಉಳ್ಳಾಲ: ಆಂಬ್ಯುಲೆನ್ಸ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು..!