ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ವೇಳಾಪಟ್ಟಿ ಪ್ರಕಟ ಮಾಡಿದೆ. ಈ ವೇಳಾಪಟ್ಟಿ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 15ರ ಒಳಗೆ ಅವಕಾಶ ನೀಡಲಾಗಿದೆ.

2023ರ ಮಾರ್ಚ್ 2 ರಿಂದ ಮಾರ್ಚ್ 22ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಿಗದಿಯಾಗಿದೆ. ಇನ್ನು 2024ರ ಮಾರ್ಚ್ 25ರಿಂದ ಏಪ್ರಿಲ್ 4ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ದಿನಾಂಕ ನಿಗದಿ ಮಾಡಲಾಗಿದೆ.

ಎಸ್‍ಎಸ್‍ಎಲ್‍ಸಿ ವೇಳಾಪಟ್ಟಿ:
* ಮಾರ್ಚ್ 25- ಪ್ರಥಮ ಭಾಷೆ (ಕನ್ನಡ)
* ಮಾರ್ಚ್ 27- ಸಮಾಜ ವಿಜ್ಞಾನ
* ಮಾರ್ಚ್ 30- ವಿಜ್ಞಾನ
* ಏಪ್ರಿಲ್ 2- ಗಣಿತ
* ಏಪ್ರಿಲ್ 4- ತೃತೀಯ ಭಾಷೆ (ಹಿಂದಿ)
* ಏಪ್ರಿಲ್ 6- ದ್ವೀತಿಯ ಭಾಷೆ (ಇಂಗ್ಲಿಷ್)

Advertisement

ದ್ವಿತೀಯ ಪಿಯುಸಿ ವೇಳಾಪಟ್ಟಿ:
* ಮಾರ್ಚ್ 2- ಕನ್ನಡ, ಅರೇಬಿಕ್
* ಮಾರ್ಚ್ 4- ಇತಿಹಾಸ, ಭೌತಶಾಸ್ತ್ರ
* ಮಾರ್ಚ್ 5- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್
* ಮಾರ್ಚ್ 6- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
* ಮಾರ್ಚ್ 7- ಹಿಂದಿ
* ಮಾರ್ಚ್ 9- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
* ಮಾರ್ಚ್ 11- ಇಂಗ್ಲಿಷ್
* ಮಾರ್ಚ್ 12- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
* ಮಾರ್ಚ್ 13- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
* ಮಾರ್ಚ್ 14- ಗಣಿತ, ಶಿಕ್ಷಣಶಾಸ್ತ್ರ
* ಮಾರ್ಚ್ 16- ಭೂಗೋಳಶಾಸ್ತ್ರ, ಜೀವಶಾಸ್ತ್ರ
* ಮಾರ್ಚ್ 18- ರಸಾಯನಶಾಸ್ತ್ರ, ಮನಃಶಾಸ್ತ್ರ,ಮೂಲಗಣಿತ, ಹಿಂದೂಸ್ಥಾನಿ ಸಂಗೀತ
* ಮಾರ್ಚ್ 20- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
* ಮಾರ್ಚ್ 22- ಅರ್ಥಶಾಸ್ತ್ರ

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement