ಎಸ್ ಯುವಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ – 6 ಮಂದಿ ಸ್ಥಳದಲ್ಲೇ ಸಾವು

ಗ್ವಾಲಿಯರ್‌ : ಎಸ್ ಯುವಿ ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಧ್ಯಪ್ರದೇಶದ ಸಾಗರ್ ನಗರದಲ್ಲಿ ನಡೆದಿದೆ. ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ 7 ಉಗ್ರರನ್ನು ಹತ್ಯೆಗೈದ ಬಿಎಸ್‌ಎಫ್‌ ಜಿಲ್ಲಾ ಕೇಂದ್ರದಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಸನೋಧಾ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ್-ಜಬಲ್‌ಪುರ ರಸ್ತೆಯ ಬಮೋರಿ ದೂದರ್ ಬಳಿ ಘಟನೆ ನಡೆದಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಒಪಿ) ಅಶೋಕ ಚೌರಾಸಿಯಾ ತಿಳಿಸಿದ್ದಾರೆ. ‘ಆಪರೇಷನ್ ಸಿಂಧೂರ’ … Continue reading ಎಸ್ ಯುವಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ – 6 ಮಂದಿ ಸ್ಥಳದಲ್ಲೇ ಸಾವು