ಹೃದಯದ ಸಮಸ್ಯೆ ಇರುವವರು ಕಪ್ಪು ಗೋಧಿ ಹಿಟ್ಟನ್ನು ಬಳಸುವುದರಿಂದ ಹೃದಯದ ಸಮಸ್ಯೆಗಳನ್ನು ಕಡಿಮೆ ಮಾಡಬಹುದು.
ಇದರಲ್ಲಿರುವ ಕೊಬ್ಬಿನಾಮ್ಲಗಳು ಕೊಲೆಸ್ಟಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.
ಇದು ಹೃದ್ರೋಗದ ಅಪಾಯವನ್ನು ಸಹ ತಡೆಯುತ್ತದೆ. ಇದರಲ್ಲಿರುವ ಅ್ಯಂಟಿಆಕ್ಸಿಡೆಂಟ್ ಮತ್ತು ಫೈಬರ್ ದೇಹದಲ್ಲಿನ ಕೆಟ್ಟ ಕೊಲೆಸ್ಟಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.
ಇದರಿಂದ ಹೃದಯ ಆರೋಗ್ಯಕರವಾಗಿರುತ್ತದೆ. ಇದಲ್ಲದೆ, ಹೃದಯದ ಕಾರ್ಯವು ಸುಧಾರಿಸುತ್ತದೆ. ಹೃದಯಾಘಾತದ ಸಾಧ್ಯತೆಯೂ ಬಹಳ ಕಡಿಮೆಯಾಗುತ್ತದೆ.