ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.
ವಚನ: :
ಅರ್ಪಿತವಲ್ಲದುದ ಕಲಸಿದ ಕೈ, ಉಂಡ ಬಾಯಿ,
ತುಂಬಿದ ಘಟ, ಅರಿದು ಕೊಂಡ ಆತ್ಮ
ಇವ ಹಿಡಿದಡೆ ಭಂಗ.
ಸಡಗರಿಸಿ ತುಂಬಿದ ಗರಳ ಘಟವನೊಡೆದು ಕಿತ್ತು
ಆಸೆಯ ನುರಿಚಿ ಹಾಕಿ
ಮತ್ತಾ ಅಂಗವನೊಡಗೂಡಿಹೆನೆಂಬ ಚಿತ್ತದ ಹಂಗು ಬೇಡ
ಮತ್ತಾ ತಪ್ಪ ಕಂಡು ಎನ್ನಂಗವನೊಡಗೂಡುವಮನಕ್ಕೆ ಮನೋಹರ ಶಂಕೇಶ್ವರ ಲಿಂಗವೆ ಬೇಡಾ.
-ಕರುಳ ಕೇತಯ್ಯ