ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
30 ಕ್ಕೂ ಹೆಚ್ಚು ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 05 ಕೊನೆ ದಿನಾಂಕವಾಗಿದೆ.
ತಿಂಗಳಿಗೆ 17,000-42,000 ರೂ.ವೇತನವಿದ್ದು, ಗರಿಷ್ಠ 35 ವರ್ಷ ಮೀರಿರಬಾರದು(ವಯೋಮಿತಿ ಸಡಿಲಕೆ ಇದೆ). ಈ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್ ಜತೆಗೆ ಮೋಟಾರು ಕಾರು / ಭಾರಿ ವಾಹನಗಳ ಚಾಲನೆಯ ಅಧಿಕೃತ
ಚಾಲನಾ ಪರವಾನಗಿಯನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ https://www.kla.kar.nic.in/council/career.htm ಭೇಟಿ ನೀಡಿ.