ತೆಲಂಗಾಣ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಈ ಸಮಯದಲ್ಲೇ, ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ & ಮಾಜಿ ಸಚಿವ ಪೊನ್ನಲ ಲಕ್ಷ್ಮಯ್ಯ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಭಾರವಾದ ಹೃದಯದಿಂದ ಕಾಂಗ್ರೆಸ್ ಪಕ್ಷದೊಂದಿಗಿನ ಒಡನಾಟ ನಿಲ್ಲಿಸಲಿದ್ದೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅನ್ನಿಗೆ ಪತ್ರ ಬರೆದು ಕಾಂಗ್ರೆಸ್ ಗೆ ವಿದಾಯ ಹೇಳಿದ್ದಾರೆ.