ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಗೃಹಲಕ್ಷ್ಮೀ ಯೋಜನೆ 3 ಸಾವಿರ ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಸಣ್ಣ ನೀರಾವರಿ ಸಚಿವ NS ಬೋಸರಾಜ್ ಭರವಸೆ ನೀಡಿದ್ದಾರೆ.
ಲಿಂಗಸುಗೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯ 3000 ರೂ.ಗೆ, ಗೃಹಜ್ಯೋತಿ 300 ಯುನಿಟ್ಗೆ ಹೆಚ್ಚಿಸಲಾಗುವುದು.
ಹಾಗೇ ಮಹಿಳೆಯರು ಎಸಿ ಬಸ್ನಲ್ಲಿ ಉಚಿತವಾಗಿ ಪ್ರಯಾಣ ಮಾಡುವ ಅವಕಾಶ ಒದಗಿಸುವ ಚಿಂತನೆ ನಡೆದಿದೆ ಎಂದರು.