ಕಾಂತಾರ ಸಿನಿಮಾ ಹಿಟ್ ಬಳಿಕ ಕಾಂತಾರ ಚಾಪ್ಟರ್ 1 ಚಿತ್ರಕ್ಕಾಗಿ ಕನ್ನಡ ಮಾತ್ರವಲ್ಲದೆ ಬೇರೆ ಚಿತ್ರರಂಗದವರು ಭಾರೀ ನಿರೀಕ್ಷೆ ಇಟ್ಟು ಕಾಯುತ್ತಿದ್ದಾರೆ.
ಇದೀಗ ಅಭಿಮಾನಿಗಳಿಗೆ ರಿಷಬ್ ಶೆಟ್ಟಿ ಸಿಹಿ ಸುದ್ದಿ ನೀಡಿದ್ದಾರೆ. ಸಿನಿಮಾದ ಶೂಟಿಂಗ್ ಆರಂಭವಾಗಿದ್ದು ರಿಷಬ್ ಮಾಸ್ ಲುಕ್ ರಿವೀಲ್ ಆಗಿದೆ. ಚಿತ್ರತಂಡ ನಾಲ್ಕನೇ ಹಂತದ ಶೂಟಿಂಗ್ ಗೆ ತಯಾರಿ ನಡೆಸುತ್ತಿದೆ.
ಕುಂದಾಪುರದಲ್ಲಿ ಸೆಟ್ ಹಾಕಿ ಆಗಿ ಶೂಟಿಂಗ್ ಮಾಡುತ್ತಿದ್ದಾರೆ. ಈ ಸಿನಿಮಾಗೆ ಶೂಟಿಂಗ್ ಕೊನೆಯ ಹಂತ ತಲುಪಿದೆ ಶೀಘ್ರದಲ್ಲೇ ಕಾಂತಾರ ಚಾಷ್ಟರ್ 1 ಚಿತ್ರಮಂದಿರಕ್ಕೆ ಲಗ್ಗೆ ಇಡಲಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.