ಕಾಸರಗೋಡು: ಉಕ್ಕಿ ಹರಿದ ನದಿ – ತೀವ್ರ ಕಡಲ್ಕೊರೆತ; ತಗ್ಗು ಪ್ರದೇಶದ ಮನೆಗಳು ಜಲಾವೃತ

ಕಾಸರಗೋಡು: ಜಿಲ್ಲೆಯಲ್ಲಿ ಗುರುವಾರವೂ ಮಳೆಯ ಆರ್ಭಟ ಮುಂದುವರಿದಿದೆ.. ನದಿಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶ ಗಳು ಜಲಾವೃತ ಗೊಂಡಿದೆ. ಕಡಲ್ಕೊರೆತ ತೀವ್ರ ಗೊಂಡಿದ್ದು, ಉಪ್ಪಳ ಮುಸೋಡಿ, ಕುಂಬಳೆ ಕೊಯಿಪ್ಪಾಡಿ ಮೊದಲಾದೆಡೆ ಹಲವು ಮನೆಗಳು ಅಪಾಯದಲ್ಲಿದ್ದು, ಹತ್ತಕ್ಕೂ ಅಧಿಕ ಮನೆಗಳು ಕುಸಿದಿವೆ. ಲಕ್ಷ್ಮಿ ವಾರ.. ಪ್ರೇಮ-ಕೌಟುಂಬಿಕ ಜೀವನ ಎರಡಕ್ಕೂ ಶುಭಕರ! ಪ್ರೇಮ ಪ್ರಸ್ತಾವನೆ ಸಾಧ್ಯತೆ ಪೈವಳಿಕೆ ಸಮೀಪದ ಚಿಪ್ಪಾರ್ ನ ಖಾಸಗಿ ಶಾಲೆಯೊಂದರ ಆವರಣ ಗೋಡೆ ಕುಸಿದು ಬಿದ್ದಿದೆ. ಗುಡ್ಡ ಜರಿದು ಬಿದ್ದಿದೆ. ಯಾವುದೇ ಅಪಾಯ ಉಂಟಾಗಿಲ್ಲ. ಉಪ್ಪಳ … Continue reading ಕಾಸರಗೋಡು: ಉಕ್ಕಿ ಹರಿದ ನದಿ – ತೀವ್ರ ಕಡಲ್ಕೊರೆತ; ತಗ್ಗು ಪ್ರದೇಶದ ಮನೆಗಳು ಜಲಾವೃತ