ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ರೈತನ ಮೇಲೆ ಹೆಚ್ಚಿನ ಗಮನ ಹರಿಸಿದ ಪ್ರಧಾನಿ ಮೋದಿ ಅವರು ಕೃಷಿಗೆ ಮತ್ತು ಕೃಷಿ ಸಂಬಂಧಿತ ವಲಯಕ್ಕೆ 1.52 ಲಕ್ಷ ಕೋಟಿ ಮೀಸಲಿಟ್ಟಿದ್ದಾರೆ.. ಡಿಜಿಟಲ್ ಬೆಳೆ ಸಮೀಕ್ಷೆ ಕೃಷಿಯಲ್ಲಿ ಉತ್ಪಾದನೆ ಹೆಚ್ಚಳ ಗುರಿಯಾಗಿದೆ.. ಇನ್ನು ನೈಸರ್ಗಿಕ ಕೃಷಿಗೆ ಆದ್ಯತೆ ನೀಡಲಾಗಿದ್ದು, ಎಣ್ಣೆ ಕಾಳುಗಳ ಉತ್ಪಾದನೆ, ಶೇಖರಣೆ ಮತ್ತು ಮಾರುಕಟ್ಟೆಗೆ ಹೆಚ್ಚಿನ ಒತ್ತು ಕೊಡಲಾಗಿದೆ.. ತರಕಾರಿ ಸಪ್ಲೈ ಚೈನ್ ಬಲ ಉತ್ತೇಜನ..