ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಮೇಕ್ ಇನ್ ಇಂಡಿಯಾ ಯೋಜನೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಮೊಬೈಲ್ ಫೋನ್ಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗಿದೆ..