ಕೌಟುಂಬಿಕ ಕಲಹ ಹಾಗೂ ಹಣದ ದಾಹ: ಪತ್ನಿ ಹತ್ಯೆ, ಮಗು ಕೊಲೆಗೆ ಯತ್ನ

ಮಂಡ್ಯ: ಕೌಟುಂಬಿಕ ಕಲಹ ಹಾಗೂ ಹಣದ ದಾಹಕ್ಕೆ ಬಿದ್ದ ಪತಿಯೊಬ್ಬ ತನ್ನ ಪತ್ನಿಯನ್ನೇ ಮಾರಕಾಸ್ತ್ರಗಳಿಂದ ಹೊಡೆದು ಕೊಂದಿದ್ದಾನೆ. ಮುದ್ದಾದ ಒಂದೂವರೆ ವರ್ಷದ ಗಂಡು ಮಗುವನ್ನು ಕೂಡ ಕತ್ತು ಹಿಸುಕಿ ಹತ್ಯೆ ಮಾಡಲು ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಯಕ್ಷಗಾನ ವೇಷ ಧರಿಸಿ ಚಾಮುಂಡಿ ತಾಯಿ ದರ್ಶನ ಪಡೆದ ರವಿ ಬಸ್ರೂರು, ಚಿತ್ರತಂಡ ಜಿಲ್ಲೆಯ ಪಾಂಡವಪುರ ತಾಲೂಕಿನ ಹೊಸ ಯರಗನಹಳ್ಳಿ ಗ್ರಾಮದ ಹೊರವಲಯಲ್ಲಿರುವ ಒಂಟಿ ಮನೆಯಲ್ಲಿ ಈ‌ ಘಟನೆ ನಡೆದಿದೆ. ವರ್ಷಿತಾ(24) ಕೊಲೆಯಾದ ಗೃಹಿಣಿ. ಒಂದೂವರೆ ವರ್ಷದ … Continue reading ಕೌಟುಂಬಿಕ ಕಲಹ ಹಾಗೂ ಹಣದ ದಾಹ: ಪತ್ನಿ ಹತ್ಯೆ, ಮಗು ಕೊಲೆಗೆ ಯತ್ನ