ಕೌಟುಂಬಿಕ ಕಲಹ ಹಾಗೂ ಹಣದ ದಾಹ: ಪತ್ನಿ ಹತ್ಯೆ, ಮಗು ಕೊಲೆಗೆ ಯತ್ನ

ಮಂಡ್ಯ: ಕೌಟುಂಬಿಕ ಕಲಹ ಹಾಗೂ ಹಣದ ದಾಹಕ್ಕೆ ಬಿದ್ದ ಪತಿಯೊಬ್ಬ ತನ್ನ ಪತ್ನಿಯನ್ನೇ ಮಾರಕಾಸ್ತ್ರಗಳಿಂದ ಹೊಡೆದು ಕೊಂದಿದ್ದಾನೆ. ಮುದ್ದಾದ ಒಂದೂವರೆ ವರ್ಷದ ಗಂಡು ಮಗುವನ್ನು ಕೂಡ ಕತ್ತು ಹಿಸುಕಿ ಹತ್ಯೆ ಮಾಡಲು ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. 20-06-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ ಜಿಲ್ಲೆಯ ಪಾಂಡವಪುರ ತಾಲೂಕಿನ ಹೊಸ ಯರಗನಹಳ್ಳಿ ಗ್ರಾಮದ ಹೊರವಲಯಲ್ಲಿರುವ ಒಂಟಿ ಮನೆಯಲ್ಲಿ ಈ‌ ಘಟನೆ ನಡೆದಿದೆ. ವರ್ಷಿತಾ(24) ಕೊಲೆಯಾದ ಗೃಹಿಣಿ. ಒಂದೂವರೆ ವರ್ಷದ ಆರ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ … Continue reading ಕೌಟುಂಬಿಕ ಕಲಹ ಹಾಗೂ ಹಣದ ದಾಹ: ಪತ್ನಿ ಹತ್ಯೆ, ಮಗು ಕೊಲೆಗೆ ಯತ್ನ