ಹುಬ್ಬಳ್ಳಿ:ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸಲು ಮತ ಹಾಕಿದ ಮತದಾರರಿಗೆ ಧನ್ಯವಾದಗಳನ್ನು ತಿಳಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 70 ಸಾವಿರ ಮತಗಳ ಲೀಡ್ ಬಂದಿದೆ, ಇನ್ನು ಕೆಲವು ಸಮಯದ ನಂತರ ಎಷ್ಟು ಮತಗಳ ಅಂತರದಿಂದ ವಿಜಯಶಾಲಿ ಆಗಿದ್ದೇನೆ ಎಂಬ ಮಾಹಿತಿ ಗೊತ್ತಾಗುತ್ತದೆ ಎಂದು ಜೋಶಿ ಪ್ರತಿಕ್ರಿಯೆ ನೀಡಿದರು.
