ಖುಷಿ ಗೌಡ ದರ್ಶನ್ ಮಗಳೆಂದು ನಾನು ಎಲ್ಲೂ ಹೇಳಿಲ್ಲ – ಪವಿತ್ರ ಗೌಡ

WhatsApp
Telegram
Facebook
Twitter
LinkedIn

ಬೆಂಗಳೂರು : ದರ್ಶನ ಪತ್ನಿ ಹಾಗೂ ನಟಿ ಪವಿತ್ರ ಗೌಡ ಅವರ ನಡುವಿನ ಗಲಾಟೆ ಮುಂದುವರೆದಿದ್ದು, ಕಾನೂನು ಹೋರಾಟದ ಎಚ್ಚರಿಕೆ ನೀಡಿದ ದರ್ಶನ ಪತ್ನಿ ವಿಜಯಲಕ್ಷ್ಮೀಗೆ ಇದೀಗ ಪವಿತ್ರಾ ಗೌಡ ತಿರುಗೇಟು ನೀಡಿದ್ದು, ಕಾನೂನು ಹೋರಾಟದ ಹಕ್ಕು ನನಗೂ ಇದೆ, ಎಚ್ಚರ ಇರಲಿ ಎಂದಿದ್ದಾರೆ.

ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ಪವಿತ್ರ ಗೌಡ, ನಾನು ಪವಿತ್ರ ಗೌಡ, ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ ಜೀವನಲ್ಲಿ ಉಂಟಾದ ಸಮಸ್ಯೆಗಳಿಂದ ನಾನು ಸಂಜಯ್ ಅವರಿಂದ Divorce ಪಡೆದಿದೇನೆ. ಇಲ್ಲಿಯವರೆಗೂ ಖುಷಿ ಗೌಡ ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ!! ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ.

plz Note this “I’m not here for any own personal needs and agenda”it’s all about pure love and care being for 10years it’s not at all easy… ಈ ವಿಷಯ ವಿಜಯಲಕ್ಷ್ಮಿ ಅವರಿಗೂ ಮೊದಲೇ ತಿಳಿದಿರುತ್ತದೆ. ಈ ವಿಚಾರವಾಗಿ ವಿಜಯಲಕ್ಷ್ಮಿರವರೆ ನನಗೆ ಹಲವಾರು ಸಾರಿ call ಮಾಡಿ ನನ್ನ ಬಳಿ ಮಾತನಾಡಿದ್ದು, ವಿಜಯಲಕ್ಷ್ಮಿರವರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲವೆಂದು ತಿಳಿಸಿರುತ್ತಾರೆ. (ಅದರ ಕೆಲವು proofs ಹಾಗೂ ನನ್ನ Divorce documents ಸಮಯ ಬಂದಾಗ ಹಂಚಿಕೊಳ್ಳುತ್ತೇನೆ)

ಇದೀಗ ವಿಜಯಲಕ್ಷ್ಮಿರವರು ನನ್ನ ವಿರುದ್ಧವಾಗಿ postಗಳನ್ನು ಹಾಕುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ. ನನ್ನ ಹಾಗೂ ನನ್ನ teenage ಮಗಳಾದ ಖುಷಿ ಗೌಡಳ ಬಗ್ಗೆ Vijayalakshmi darshan ಯಂಬ instagram post ನಲ್ಲಿ ಬಹಳಷ್ಟು ಜನ bad language ಇಂದ ನಿಂದಿಸುವುದು ನನಗೆ ಮಾನಸಿಕ ನೋವು ಉಂಟುಮಾಡಿದೇ. ನನ್ನ ಜೀವನದ ಹಳೆಯ ವಿಚಾರಗಳನ್ನು ಹಾಗೂ ನನ್ನ personal photos post ಮಾಡುವ ಹಕ್ಕು ಯಾರಿಗೂ ಇರುವುದಿಲ್ಲ ಈ ಮೂಲಕ ನಾನು ಹೇಳುವುದೇನೆಂದರೆ ನನಗೂ legal action ತಗೊಳೋ ಹಕ್ಕು ಇದೆ. ಆದರೂ ನಾನು ಈ ವಿಚಾರವನ್ನು ದೊಡ್ಡದು ಮಾಡುತ್ತಿಲ್ಲ. ಎಚ್ಚರ ಇರಲಿ. ಕಾರಣ ನಾನು ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ. I hope you alll know about problems between them, what and all he had gone through.Even before, I came in to his life,. plz Recalll it, SELF-RESPECT IS MORE IMPORTANT THAN ANYTHING ಎಂದು ಬರೆದುಕೊಂಡಿದ್ದಾರೆ. ಅಲ್ಲದೆ, ಪೋಸ್ಟ್ ನ್ನು ನೇರವಾಗಿ ವಿಜಯಲಕ್ಷ್ಮಿ ದರ್ಶನ್‌ ಅವರಿಗೆ ಟ್ಯಾಗ್‌ ಮಾಡಿರುವುದು ಕಂಡು ಬಂದಿದೆ

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon