ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಶ್ರೀ ಕೆಎಚ್ ಮುನಿಯಪ್ಪನವರು ಪ್ರಾಚೀನ ಜನತೆಗೆ ಅಪ್ಡೇಟ್ ಮಾಹಿತಿಯು ತಿಳಿಸಿದ್ದಾರೆ. ರಾಜ್ಯದ ಜನತೆ ಈಗಾಗಲೇ 2.95 ಲಕ್ಷ ಅಧಿಕ ಫಲಾನುಭವಿಗಳು ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಅದರಲ್ಲಿ 50 ಸಾವಿರ ಅರ್ಜಿ ವಜಾ ಕೂಡ ಸಹ ಮಾಡಲಾಗಿದೆ. ಬಾಕಿ ಉಳಿದಿರುವ ಅರ್ಜಿಗಳನ್ನ ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳಿಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ (Issuance of New BPL Ration Card)ಯನ್ನು ಕೂಡ ಸಹ ಮಾಡಲಾಗುತ್ತದೆ. ಅದೇ ರೀತಿಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಹೊಸ ಪಡಿತರ ಚೀಟಿ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವ ಕೆಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ.
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸೋಕೆ ಗೆ ಬೇಕಾದ ದಾಖಲೆಗಳು
- ಕುಟುಂಬದ ಎಲ್ಲರ ಆಧಾರ್ ಕಾರ್ಡ್ ಬೇಕು (Aadhaar Card)
- ವಿಳಾಸ ಪ್ರಮಾಣ ಪತ್ರ ಬೇಕು
- ಜಾತಿ ಪ್ರಮಾಣ ಪತ್ರ ಬೇಕು
- ಆದಾಯ ಪ್ರಮಾಣ ಪತ್ರ ಬೇಕು
- ಮೊಬೈಲ್ ನಂಬರ್ ಬೇಕು
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ..?
ಹೊಸ ಪಡಿತರ ಚೀಟಿ ಅರ್ಜಿ (New Ration Card Application) ಸಲ್ಲಿಸಲು ನಿಮ್ಮ ಹತ್ತಿರದ ಯಾವುದೇ ಸಿಎಸ್ಸಿ ಕೇಂದ್ರ ಅಥವಾ ಗ್ರಾಮ ಒನ್ ಅಥವಾ ಬೆಂಗಳೂರು ಒನ್ ಅಥವಾ ಕರ್ನಾಟಕ ಸೇವಾ ಕೇಂದ್ರಕ್ಕೆ ಭೇಟಿಯನ್ನು ನೀಡಿ ಈ ಅಧಿಕೃತ ವೆಬ್ಸೈಟ್ ನಲ್ಲಿ ಮೇಲೆ ತಿಳಿಸಲಾದ ದಾಖಲೆಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದು.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.