ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕ : ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ
ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕವಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು. ‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ ವಿಧಾನಸೌಧದಲ್ಲಿ ಮಾತನಾಡಿದ ಅವರು ‘ ಗೃಹಜ್ಯೋತಿ ನೋಂದಣಿಗೆ ಕೊನೆ ದಿನಾಂಕ ಇಲ್ಲವಾದರೂ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಬರುವ ಜುಲೈ ತಿಂಗಳ ವಿದ್ಯುತ್ ಬಳಕೆಯ ಬಿಲ್ ಝೀರೋ ಬರಬೇಕಾದರೆ ಅದಕ್ಕಿಂತ ಮೊದಲು ನೋಂದಣಿ ಮಾಡಿಕೊಳ್ಳಬೇಕು. ಜುಲೈ 26 … Continue reading ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕ : ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed