ಆದಾಯ ತೆರಿಗೆ ಪಾವತಿ ಮಾಡುವವರಿಗೆ ಗೃಹಲಕ್ಷ್ಮಿ ಯೋಜನೆ ಅನ್ವಯವಾಗದು. ಆದರೂ ಸರ್ಕಾರವನ್ನು ಯಾಮಾರಿಸಲಾಗಿತ್ತು. ಹೌದು, ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ ₹2,000 ಪಡೆಯುತ್ತಿದ್ದ
1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ ಹಿಡಿಯಲಾಗಿದೆ.
ಹೀಗಾಗಿ ದಾಖಲೆ ಪರಿಶೀಲನೆಗೆ ಚಾಲನೆ ನೀಡಲಾಗಿದೆ. ಹೀಗಾಗಿ 1.78 ಲಕ್ಷ ಮಹಿಳೆಯರ ಜುಲೈ ತಿಂಗಳ ಗೃಹಲಕ್ಷ್ಮೀ ಹಣಕ್ಕೆ ತಡೆ ನೀಡಿ ಬಿಗ್ ಶಾಕ್ ನೀಡಲಾಗಿದೆ.