ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪ್ರಮುಖ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದು.
ಈ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ ಮಹಿಳೆ ₹2,000ಗಳನ್ನು ಪ್ರತಿ ತಿಂಗಳು ಪಡೆದುಕೊಳ್ಳುತ್ತಿದ್ದಾಳೆ.
ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಮಾರ್ಚ್ 15, 2024 ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ.
ಮಾರ್ಚ್ ತಿಂಗಳ ಕೊನೆಯ ದಿನಾಂಕದ ಒಳಗೆ ಎಲ್ಲಾ ಮಹಿಳೆಯರಿಗೂ ಏಳನೇ ಕಂತಿನ ಹಣ ಜಮಾ ಆಗುತ್ತದೆ ಎಂದು ತಿಳಿದು ಬಂದಿದೆ