ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 1.70 ಲಕ್ಷ ಮಹಿಳೆಯರಿಗೆ ಕಹಿಸುದ್ದಿ ಒಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ್ದಾರೆ.
ಹೌದು, ರಾಜ್ಯ ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಅನರ್ಹ ಫಲಾನುಭವಿಗಳ ಖಾತೆಗೆ ಇನ್ನು 2000 ರೂ. ಜಮೆ ಆಗುವುದಿಲ್ಲ.
ಈ ಯೋಜನೆಯಲ್ಲಿ ಕೆಲ ನಿಯಮಗಳನ್ನು ಸರ್ಕಾರ ಬಿಗಿಗೊಳಿಸಲು ಮುಂದಾಗಿದೆ. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, 1.70 ಲಕ್ಷ ಅನರ್ಹ ಫಲಾನುಭವಿಗಳನ್ನು ಪತ್ತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.