ಇನ್ನು ಸಾಕಷ್ಟು ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ 2000 ರೂ. ಹಣ ಬಂದಿಲ್ಲ.
ಈ ಕುರಿತು ಮಾನ್ಯ ಸಚಿವೆ ಸ್ಪಷ್ಟನೆಯನ್ನ ನೀಡಿದ್ದು ಯಾವುದೇ ಬ್ಯಾಂಕ್ ಖಾತೆಯಿಂದ ನಿಮ್ಮ ಮೊಬೈಲ್ ಸಂಖ್ಯೆಗೆ ಮೆಸೇಜ್ ಬಾರದೆ ಇದ್ದರೆ ತಕ್ಷಣ ಬ್ಯಾಂಕ್ ಗೆ ಹೋಗಿ ಪಾಸ್ ಬುಕ್ ಎಂಟ್ರಿ ಮಾಡಿಸಿ.
ಇದರಿಂದ ಹಣ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಬರಬೇಕು ಅಂದ್ರೆ ಆಧಾರ್ ಸೀಡಿಂಗ್ ಎನ್ನುವುದು ಬಹಳ ಮುಖ್ಯ.
ಇದರ ಜೊತೆಗೆ ಈಕೆ ವೈ ಸಿ ಅಪ್ಡೇಟ್ ಕೂಡ ಆಗಬೇಕು.