- ನಿಮ್ಮ ಮೊಬೈಲ್‌ನಲ್ಲಿ ಪ್ಲೇ ಸ್ಟೋರ್ ಓಪನ್ ಮಾಡಿಕೊಳ್ಳಿ.
- DBT Karnataka ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ.
- ಡೌನ್‌ಲೋಡ್ ಮಾಡಿದ ಅಪ್ಲಿಕೇಶನ್ ಓಪನ್ ಮಾಡಿ.
- ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಮತ್ತು ಮೊಬೈಲ್ ನಂಬರ್ ಹಾಕಿ. ಆಧಾರ್ ಕಾರ್ಡ್‌ಗೆ ಲಿಂಕ್ ಇರುವ ನಂಬರ್‌ಗೆ ಬಂದಿರುವ OTP ನಮೂದಿಸಿ.
- 4 ಡಿಜಿಟ್ ಇರುವ ಕೊಡ್ ಕ್ರಿಯೇಟ್ ಮಾಡಿ (Password)
- ಈಗ ನೀವುಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಅನ್ನಭಾಗ್ಯ ಯೋಜನೆ ಹಣ ಸಹಿತ ಎಲ್ಲಾ ವಿವರಗಳನ್ನು ತಿಳಿದುಕೊಳ್ಳಬಹುದು.
