ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸುಗಳ ನಡುವೆ ಅಪಘಾತ – ಚಾಲಕರಿಗೆ ಗಂಭೀರ ಗಾಯ

ಕೊಟ್ಟಿಗೆಹಾರ: ಎರಡು ಸರಕಾರಿ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದ ಅಪಘಾತದಲ್ಲಿ ಎರಡೂ ಬಸ್ಸಿನ ಚಾಲಕರ ಕಾಲಿಗೆ ಗಂಭೀರ ಗಾಯವಾದ ಘಟನೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಶುಕ್ರವಾರ ಸಂಭವಿಸಿದೆ. 7.11 ಕೋಟಿ ರೂ. ದರೋಡೆ ಕೇಸ್; ಪೊಲೀಸ್ ಕಾನ್‌ಸ್ಟೇಬಲ್ ಸೇರಿ ಮೂವರ ಬಂಧನ ಎರಡೂ ಬಸ್ಸಿನಲ್ಲಿ ಸುಮಾರು 80 ಮಂದಿ ಪ್ರಯಾಣಿಕರಿದ್ದು, ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಆದರೆ ಗಂಭೀರ ಗಾಯಗೊಂಡ ಬಸ್ಸಿನ ಚಾಲಕರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. 5 ವರ್ಷದ ಬಾಲಕಿಯ ಮೇಲೆ ಚಿರತೆ ದಾಳಿ; ಕಾಡಂಚಲ್ಲಿ ಮೃತದೇಹ ಪತ್ತೆ … Continue reading ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸುಗಳ ನಡುವೆ ಅಪಘಾತ – ಚಾಲಕರಿಗೆ ಗಂಭೀರ ಗಾಯ